HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               ಹೆಚ್ಚುತ್ತಿರುವ ಹಿಂದೂ ರಾಷ್ಟ್ರೀಯತೆ ಭಾರತದ ಜಾತ್ಯಾತೀತ ಸ್ವರೂಪವನ್ನು ನಾಶ ಮಾಡುತ್ತಿದೆ: ಅಮೆರಿಕ ವರದಿ
   ವಾಷಿಂಗ್ ಟನ್: ಭಾರತದಲ್ಲಿ ಹಿಂದೂ ರಾಷ್ಟ್ರೀಯತೆ ಎಂಬುದು ರಾಜಕೀಯ ಶಕ್ತಿಯಾಗಿ ಪರಿವರ್ತನೆಯಾಗುತ್ತಿದ್ದು, ಭಾರತದ ಜಾತ್ಯಾತೀತ ಸ್ವರೂಪವನ್ನು ನಾಶ ಮಾಡುತ್ತಿದೆ ಎಂದು ಅಮೆರಿಕದ ಕಾಂಗ್ರೆಸ್ ವರದಿಯೊಂದು ಹೇಳಿದೆ.
   ಸಾಮಾಜಿಕ ಜಾಲತಾಣಗಳು ಬಹುಸಂಖ್ಯಾರು ನಡೆಸುತ್ತಿರುವ ಹಿಂಸಾಚಾರಕ್ಕೆ ಪೂರಕವಾಗಿದೆ ಎಂದು ಅಮೆರಿಕ ಕಾಂಗ್ರೆಸ್ ವರದಿ ಇದೇ ವೇಳೆ ಎಚ್ಚರಿಕೆ ನೀಡಿದೆ. ಕಾಂಗ್ರೆಷನಲ್ ರಿಸಚರ್್ ಸವರ್ಿಸ್ ಈ ಬಗ್ಗೆ ವರದಿ ಪ್ರಕಟಿಸಿದ್ದು, ಧಾಮರ್ಿಕತೆಯಿಂದ ಉತ್ತೇಜನಗೊಂಡ ಹಿಂಸಾಚಾರ, ಸಕರ್ಾರದ ಮತಾಂತರ ನಿಷೇಧ ಕಾಯ್ದೆ,  ಗೋ ರಕ್ಷಣೆ ಹೆಸರಿನಲ್ಲಿ ಸಕರ್ಾರೇತರ ಸಂಸ್ಥೆಗಳು  ನಡೆಸುತ್ತಿರುವ ಹಿಂಸಾಚಾರ, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದೌರ್ಜನ್ಯಗಳು ಭಾರತದ ಜಾತ್ಯಾತೀತತೆಯ ಸ್ವರೂಪಕ್ಕೆ ಧಕ್ಕೆ ಉಂಟುಮಾಡುತ್ತಿವೆ ಎಂದು ಅಮೆರಿಕ ವರದಿಯಲ್ಲಿ ಆತಂಕ ವ್ಯಕ್ತಪಡಿಸಿದೆ.
  ಸಿಆರ್ ಎಸ್ ಅಮೆರಿಕದ ಕಾಂಗ್ರೆಸ್ ನ ಅಧಿಕೃತ ವರದಿ ಅಥವಾ, ಅಲ್ಲಿನ ಸಂಸದರ ಅಭಿಪ್ರಾಯವನ್ನೂ ಬಿಂಬಿಸುವುದಿಲ್ಲ. ತಜ್ಞರ ಅಭಿಪ್ರಾಯ ಪಡೆದು ಸಂಸದರಿಗೆ ನಿದರ್ಿಷ್ಟ ವಿಚಾರಗಳಲ್ಲಿ ತೀಮರ್ಾನ ಕೈಗೊಳ್ಳುವುದಕ್ಕೆ ಸಹಕಾರಿಯಾಗಲೆಂದು ಈ ವರದಿಗಳನ್ನು ಸಿದ್ಧಪಡಿಸಲಾಗಿರುತ್ತದೆ. ಭಾರತ ಕುರಿತ ಈ ವರದಿ ಭಾರತ: ಧಾಮರ್ಿಕ ಸ್ವಾತಂತ್ರ್ಯ ವಿಷಯಗ ಎಂಬ ಶೀಷರ್ಿಕೆಯಡಿ ಪ್ರಕಟವಾಗಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries