ರೂ.9,1000 ಕೋಟಿ ಮೌಲ್ಯದ ರಕ್ಷಣಾ ಸಾಮಾಗ್ರಿ ಖರೀದಿಗೆ ಕೇಂದ್ರ ಅಸ್ತು
ನವದೆಹಲಿ: ರೂ.9,100 ಕೋಟಿ ಮೌಲ್ಯದ ರಕ್ಷಣಾ ಸಾಮಾಗ್ರಿ ಖರೀದಿ ಮಾಡಲು ಕೇಂದ್ರ ಸಕರ್ಾರ ಮಂಗಳವಾರ ಒಪ್ಪಿಗೆ ನೀಡಿದೆ.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಇಂದು ನಡೆದ ಡಿಫೆನ್ಸ್ ಆಕ್ವಿಝಿಶನ್ ಕೌನ್ಸಿಲ್ (ಡಿಎಸಿ) ಸಭೆಯಲ್ಲಿ ರೂ.9,100 ಕೋಟಿ ಮೌಲ್ಯದ ಸಾಮಾಗ್ರಿಗಳನ್ನು ರಕ್ಷಣಾ ಪಡೆಗಳಿಗಾಗಿ ಖರೀದಿ ಮಾಡಲು ಅನುಮೋದನೆ ನೀಡಲಾಯಿತು.