ಬದಿಯಡ್ಕ ಶಾರದೋತ್ಸವ- ಆಮಂತ್ರಣ ಪತ್ರಿಕೆ ಬಿಡುಗಡೆ
ಬದಿಯಡ್ಕ: ಕೇರಳ ಮರಾಟಿ ಶಾರದೋತ್ಸವ ಸಮಿತಿಯ ವತಿಯಿಂದ 11ನೇ ವರ್ಷದ ಶಾರದೋತ್ಸವವು ಅ.18 ಹಾಗೂ ಅ.19ರಂದು ಬದಿಯಡ್ಕ ಶ್ರೀ ಗುರುಸದನದಲ್ಲಿ ನಡೆಯಲಿರುವುದು. ಇದರ ಆಮಂತ್ರಣ ಪತ್ರಿಕೆಯನ್ನು ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಲಾಯಿತು.