ಸರತಿ ಸಾಲು ಇಲ್ಲ- ಶಬರಿಮಲೆ ಮಹಿಳೆಯರಿಗಾಗಿ ಸರತಿ ಸಾಲು ಅಪ್ರಾಯೋಗಿಕ, 8-10 ಗಂಟೆ ನಿಲ್ಲುವ ತಾಳ್ಮೆ ಇರುವವರಷ್ಟೇ ಬನ್ನಿ!
ತಿರುವನಂತಪುರ: ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡುವ ಮಹಿಳೆಯರಿಗೆ ಪ್ರತ್ಯೇಕ ಸರತಿ ಸಾಲು ವ್ಯವಸ್ಥೆ ಮಾಡುವುದು ಅಪ್ರಾಯೋಗಿಕ ಎಂದು ಕೇರಳ ಸಕರ್ಾರ ಹೇಳಿದೆ.
ಸುಪ್ರೀಂ ಕೋಟರ್್ ತೀಪರ್ಿನ ಪ್ರಕಾರ ಅಯ್ಯಪ್ಪ ದೇವಾಲಯಕ್ಕೆ ಭೇಟಿ ನೀಡುವ ಮಹಿಳೆಯರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವುದಕ್ಕೆ ಸಕರ್ಾರ ನಿರ್ಧರಿಸಿದೆ. ಆದರೆ ದೇವಾಲಯದಲ್ಲಿ ಮಹಿಳೆಯರಿಗೆಂದೇ ಪ್ರತ್ಯೇಕ ಸರತಿ ಸಾಲು ವ್ಯವಸ್ಥೆ ಮಾಡುವುದು ಅಪ್ರಾಯೋಗಿಕ ಎಂಬುದು ಸಕರ್ಾರದ ಅಭಿಪ್ರಾಯವಾಗಿದೆ.
ಕೋಟರ್್ ತೀಪರ್ಿನ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೌಲಭ್ಯ ಕಲ್ಪಿಸುವ ವಿಷಯವಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆ ನಡೆದಿದೆ. ಮಹಿಳೆಯರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಸಕರ್ಾರ ಸಿದ್ಧವಿದೆ, ಆದರೆ ದೇವಾಲಯದಲ್ಲಿ ಮಹಿಳೆಯರಿಗೆಂದೇ ಪ್ರತ್ಯೇಕ ಸರತಿ ಸಾಲು ವ್ಯವಸ್ಥೆ ಮಾಡುವುದು ಅಪ್ರಾಯೋಗಿಕ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.
ದೇವಾಲಯಕ್ಕೆ ಭೇಟಿ ನೀಡುವವರು 8-10 ಗಂಟೆಗಳ ವರೆಗೆ ನಿಲ್ಲಬೇಕಾಗುತ್ತದೆ, ಇದು ಮಹಿಳೆಯರಿಗೂ ಅನ್ವಯವಾಗಲಿದೆ. 8-10 ಗಂಟೆಗಳು ಸರತಿ ಸಾಲಿನಲ್ಲಿ ನಿಲ್ಲುವ ತಾಳ್ಮೆ ಇರುವವರಷ್ಟೇ ಬನ್ನಿ ಎಂದು ದೇವಸ್ವಂ ಸಚಿವ ಕಡನಪ್ಪಳ್ಳಿ ಸುರೇಂದ್ರನ್ ತಿಳಿಸಿದ್ದಾರೆ. ಮಹಿಳೆಯರೊಂದಿಗೆ ಕುಟುಂಬದ ಪುರುಷ ಸದಸ್ಯರೂ ಇರುತ್ತಾರೆ. ಆದರೆ ಮಹಿಳೆಯರಿಗೆಂದೇ ಪ್ರತ್ಯೇಕ ಸರತಿ ಸಾಲು ಮಾಡಿದರೆ ಆ ಮಹಿಳೆಯರು ಕುಟುಂಬದ ಬೇರೆ ಸದಸ್ಯರಿಂದ ಪ್ರತ್ಯೇಕವಾಗಿ ನಿಲ್ಲಬೇಕಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ಪ್ರತ್ಯೇಕ ಸರತಿ ಸಾಲನ್ನು ಹೊರತುಪಡಿಸಿದರೆ, ಮಹಿಳೆಯರಿಗಾಗಿ ಪ್ರತ್ಯೇಕ ಶೌಚಾಲಯ, ಸ್ನಾನ ಘಟ್ಟಗಳ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.