ಇಂದು ಎಡನೀರು ಶ್ರೀಗಳ ಜನ್ಮದಿನೋತ್ಸವ
ಬದಿಯಡ್ಕ: ಶ್ರೀಮದ್ ಎಡನೀರು ಮಠಾಧೀಶ ಶ್ರೀಕೇಶವಾನಂದ ಭಾರತೀ ಶ್ರೀಗಳ ಜನ್ಮದಿನೋತ್ಸವ ಸಮಾರಂಭ ಇಂದು(ಶನಿವಾರ) ಶ್ರೀಮಠದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ವಿವಿಧ ಹವನಗಳು ನಡೆಯಲಿದ್ದು, ಮಧ್ಯಾಹ್ನ 12ಕ್ಕೆ ಹವನ ಪೂಣರ್ಾಹುತಿ, 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 5.30 ರಿಂದ ಪ್ರದೋಷ ಪೂಜೆ, ರಾತ್ರಿಪೂಜೆ, 7.30ಕ್ಕೆ ರಥೋತ್ಸವ, ಭಜನಾ ಸಂಕೀರ್ತನೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ಸಂಬಂಧಪಟ್ಟವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.