ರತ್ನಗಿರಿಯಲ್ಲಿ ನವರಾತ್ರಿ ಮಹೋತ್ಸವ
ಬದಿಯಡ್ಕ: ನೀಚರ್ಾಲು ರತ್ನಗಿರಿ ಶ್ರೀ ಕುದ್ರೆಕ್ಕಾಳಿ ಭಗವತೀ ಕ್ಷೇತ್ರದಲ್ಲಿ ಅ.10 ರಿಂದ 19 ರ ವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನವರಾತ್ನಿ ಮಹೋತ್ಸವ ಜರಗಲಿದೆ.
ಕಾರ್ಯಕ್ರಮದ ಅಂಗವಾಗಿ ಪ್ರತೀ ದಿನ ಸಂಜೆ ವಿಶೇಷ ದೀಪಾರಾಧನೆ, ರಾತ್ರಿ 8 ರಿಂದ ವಿವಿಧ ಭಜನಾ ಸಂಘಗಳಿಂದ ಭಜನಾ ಕಾರ್ಯಕ್ರಮ ನಡೆಯಲಿರುವುದು. ರಾತ್ರಿ 9.30 ಕ್ಕೆ ಮಹಾಪೂಜೆ, ಪ್ರಾರ್ಥನೆ, ಪ್ರಸಾದ ವಿತರಣೆ ನಡೆಯಲಿದ್ದು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕ್ಷೇತ್ರದ ಪದಾಧಿಕಾರಿಗಳು ತಿಳಿಸಿದ್ದಾರೆ.