ಯುಐಡಿಎಐ ಯಿಂದ ಬುಲಾವ್...ಆಧಾರ್ ಇಕೆವೈಸಿ ಹೇಗೆ ನಿಲ್ಲಿಸುವಿರಿ? 15 ದಿನಗಳಲ್ಲಿ ತಿಳಿಸಿ
ನವದೆಹಲಿ: ಸುಪ್ರೀಂ ಕೋಟರ್್ ಆಧಾರ್ ಕುರಿತು ನೀಡಿರುವ ತೀಪರ್ಿನ ಹಿನ್ನೆಲೆಯಲ್ಲಿ ಯುಐಡಿಎಐ ದೇಶದ ಟೆಲಿಕಾಂ ಸಂಸ್ಥೆಗಳು ಪಡೆಯುವ ಆಧಾರ್ ದಾಖಲಾತಿ ವಿವರವನ್ನು ಯಾವ ಬಗೆಯಲ್ಲಿ ನಿಲ್ಲಿಸುತ್ತೀರಿ ಎನ್ನುವುದನ್ನು ಮುಂಬರುವ ಹದಿನೈದು ದಿನಗಳಲ್ಲಿ ತಿಳಿಸಬೇಕೆಂದು ಕೇಳಿದೆ.
ಭಾತರ್ಿ ಏರ್ ಟೆಲ್, ರಿಲಯನ್ಸ್ ಜಿಯೋ, ಐಡಿಯಾ, ವೊಡಾಫೋನ್ ಸೇರಿದಂತೆ ದೇಶದ ಟೆಲಿಕಾಂ ಸೇವಾ ಪೂರೈಕೆದಾರರಿಗೆ (ಟಿಎಸ್ಪಿ) ಯುಐಡಿಎಐ ಸುತ್ತೋಲೆ ಹೊರಡಿಸಿದೆ.
26 ಸೆಪ್ಟಂಬರ್ 2018.ರಂದು ಸುಪ್ರೀಂ ಕೋಟರ್್ ನೀಡಿದ ತೀಪರ್ಿನ ಅನುಸಾರವಾಗಿ ಎಲ್ಲಾ ಟಿಎಸ್ಪಿಗಳನ್ನು ತಕ್ಷಣ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.ಎಲ್ಲಾ ಟಿಎಸ್ಪಿಗಳು ಆಧಾರ್ ಆಧಾರಿತ ದೃಢೀಕರಣ ವ್ಯವಸ್ಥೆಗಳ ಬಳಕೆಯನ್ನು ನಿಲ್ಲಿಸಲು ಯಾವ ಬಗೆಯ ಯೋಜನೆ ರೂಪಿಸಿಕೊಳ್ಳುತ್ತದೆ ಎನ್ನುವುದನ್ನು 15 ನೇ ಅಕ್ಟೋಬರ್, 2018 ರೊಳಗೆ ತಿಳಿಸಬೇಕು ಎಂದು ಇದರಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.