ಬಾಯಾರು ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
ಉಪ್ಪಳ: ಬಾಯಾರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಇಂದಿನಿಂದ (ಮಂಗಳವಾರ) ಅ. 19ರ ವರೆಗೆ ವಿವಿಧ ಧಾಮರ್ಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನವರಾತ್ರಿ ಉತ್ಸವ ನಡೆಯಲಿರುವುದು. ಉತ್ಸವದ ಅಂಗವಾಗಿ ಪ್ರತಿದಿನ ಸಪ್ತಶತೀ ಪಾರಾಯಣ ಸೇವೆ, ಸಾಯಂಕಾಲ 7 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಾತ್ರಿ 10 ಗಂಟೆಗೆ ನವರಾತ್ರಿ ಪೂಜಾ ಸೇವೆ ನಡೆಯಲಿದೆ. ಅ.16 ರಂದು ಮಂಗಳವಾರ ಶ್ರೀ ಕ್ಷೇತ್ರದಲ್ಲಿ ಚಂಡಿಕಾ ಹೋಮ, ಅ.18 ರಂದು ಗುರುವಾರ ಆಯುಧ ಪೂಜೆ ಹಾಗೂ ಅ.19 ರಂದು ಶುಕ್ರವಾರ ವಿದ್ಯಾದಶಮಿಯಂದು ವಿದ್ಯಾರಂಭ ನಡೆಯಲಿರುವುದು. ಭಕ್ತಾಭಿಮಾನಿಗಳು ಎಲ್ಲಾ ಕಾರ್ಯಕ್ರಮಕ್ಕೆ ತನು-ಮನ-ಧನಗಳಿಂದ ಸಹಕರಿಸಬೇಕಾಗಿ ಶ್ರೀ ಕ್ಷೇತ್ರದ ವತಿಯಿಂದ ಕೋರಲಾಗಿದೆ.