ಗಣೇಶೋತ್ಸವ-ಲೆಕ್ಕಪತ್ರ ಸಭೆ
ಬದಿಯಡ್ಕ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಲೆಕ್ಕಪತ್ರ ಮಂಡನೆ ಹಾಗೂ ಅವಲೋಕನ ಸಭೆಯು ಅ.7 ಭಾನುವಾರ ಅಪರಾಹ್ನ 4 ಗಂಟೆಗೆ ಬದಿಯಡ್ಕ ಶ್ರೀ ಗಣೇಶಮಂದಿರದಲ್ಲಿ ನಡೆಯಲಿರುವುದು. ಭಕ್ತಾದಿಗಳು, ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಸಭೆಯಲ್ಲಿ ಹಾಜರಿರಬೇಕಾಗಿ ಪ್ರ.ಕಾರ್ಯದಶರ್ಿ ಕರಿಂಬಿಲ ಲಕ್ಷ್ಮಣಪ್ರಭು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.