ಪ್ರಶಾಂತಿ ಬಾಯಾರು ತಮಡ ರಾಷ್ಟ್ರಮಟ್ಟಕ್ಕೆ ಆಯ್ಕೆ
ಉಪ್ಪಳ: ಪಾಲಕ್ಕಾಡ್ ಚಿದಲಿಯ ಭವನ್ಸ್ ವಿದ್ಯಾಮಂದಿರದಲ್ಲಿ ಇತ್ತೀಚೆಗೆ ನಡೆದ ಸಿ.ಬಿ.ಯಸ್.ಇ ವಲಯ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಪ್ರಶಾಂತಿ ವಿದ್ಯಾಕೇಂದ್ರ ಬಾಯಾರು ಇಲ್ಲಿನ ಹುಡುಗರ ಖೋ ಖೋ ತಂಡವು ಪ್ರಥಮ ಸ್ಥಾನ ಗಳಿಸಿ, ಹರಿಯಾಣದಲ್ಲಿ ನಡೆಯುವ ರಾಷ್ಟ್ರಮಟ್ಟದ ಖೋ ಖೋ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ತಂಡದ ತರಬೇತಿದಾರ, ದೈಹಿಕ ಶಿಕ್ಷಕ ಪ್ರಕಾಶ್ ಮಾಣಿ ಮತ್ತು ವಿದ್ಯಾಥರ್ಿಗಳನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.