ಆರ್ ಬಿಐ ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ,
ನವದೆಹಲಿ: ರೆಪೋ ದರ ಮತ್ತು ರಿವಸರ್್ ರೆಪೋ ದರಗಳಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಭಾರತೀಯ ರಿಸವರ್್ ಬ್ಯಾಂಕ್(ಆರ್ ಬಿಐ) ಶುಕ್ರವಾರ ನಿರ್ಧರಿಸಿದೆ.
ರೆಪೋ ದರಗಳನ್ನು ಶೇ. 6.50ರ ದರದಲ್ಲಿ ಮತ್ತು ರಿವಸರ್್ ರೆಪೋ ದರವನ್ನು ಶೇ.6.25ರ ದರದಲ್ಲಿಯೇ ಮುಂದುವರೆಸಲು ಆರ್ ಬಿಐ ತೀಮರ್ಾನಿಸಿದೆ.
ಈ ಹಿಂದೆ ರೆಪೋ ಮತ್ತು ರಿವಸರ್್ ರೆಪೋ ದರವನ್ನು ಎರಡು ಬಾರಿ ಏರಿಸಿದ್ದ ಆರ್ ಬಿಐ ಈ ಬಾರಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದು ಕೊಂಡಿದೆ.
ರುಪಾಯಿ ಮೌಲ್ಯ ಕುಸಿತ ಹಾಗೂ ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಆರ್ ಬಿಐ ರೆಪೋ ದರವನ್ನು ಶೇ. 25 ಮೂಲಾಂಶಗಳಷ್ಟು ಏರಿಕೆ ಮಾಡುವ ನಿರೀಕ್ಷೆ ಇತ್ತು. ಆದರೆ ಮಾರುಕಟ್ಟೆ ಸ್ಥಿರತೆಗಾಗಿ ಈ ಕ್ರಮ ಜರುಗಿಸಲಾಗಿದೆ ಎಂದು ಆರ್ ಬಿಐ ಹೇಳಿದೆ.