ಸುಳ್ಳುಸುದ್ದಿ ಹಬ್ಬಿಸಬೇಡಿ-ನಿಧರ್ಾರ ಯಾವುದೂ ಕೈಗೊಮಡಿಲ್ಲ-ಪಂದಲ ಅರಮನೆ ಸ್ಪಷ್ಟನೆ
ತಿರುವನಂತಪುರ: ಜಗಪ್ರಸಿದ್ದ ಆರಾಧನಾ ಕೇಂದ್ರವಾಗಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂಕೋಟರ್್ ನೀಡಿದ ತೀಪರ್ಿನಿಂದ ಎಲ್ಲೆಡೆ ಭಾರೀ ವಿವಾದ ಸೃಷ್ಟಿಯಾಗಿದೆ. ಈ ಮಧ್ಯೆ ಎಲ್ಲ ವಯೋಮಾನದ ಹೆಣ್ಮಕ್ಕಳ ಪ್ರವೇಶ ವಿಷಯದಲ್ಲಿ ಸುಪ್ರೀಂ ಕೋಟರ್್ ತಾಳಿರುವ ನಿಧರ್ಾರವನ್ನು ಬೆಂಬಲಿಸಿದ ಕೇರಳ ರಾಜ್ಯ ಸರಕಾರದ ನಿಲುವನ್ನು ಬದಲಾಯಿಸಬೇಕೆಂಬ ಆಗ್ರಹಗಳು ಹೆಚ್ಚಾಗುತ್ತಿದೆ.
ಈ ಮಧ್ಯೆ ಅಯ್ಯಪ್ಪ ಸ್ವಾಮಿ ಚಿನ್ನಾಭರಣಗಳನ್ನು ನೋಡಿಕೊಳ್ಳುತ್ತಿರುವ ಪಂದಳ ರಾಜ ಮನೆತನದವರು ಬಿಡುಗಡೆ ಮಾಡಿದ್ದಾರೆ ಎನ್ನಲಾಗಿರುವ ಸುದ್ದಿಯೊಂದು ಕಳೆದೆರಡು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಶಬರಿಮಲೆ ದೇವಸ್ಥಾನದ ಹದಿನೆಂಟು ಮೆಟ್ಟಿಲುಗಳನ್ನು ದಾಟಿ ಒಂದೇ ಒಂದು ಹೆಣ್ಣು ಒಳನಡೆದರೂ ಪಂದಳ ರಾಜರ ಅರಮನೆಯಲ್ಲಿರುವ ಆಭರಣದ ಪೆಟ್ಟಿಗೆ ಮುಂದೆಂದೂ ಶಬರಿ ಮಲೆಯ ಸನ್ನಿಧಾನಕ್ಕೆ ಬರುವುದಿಲ್ಲ. ದೇವಸ್ಥಾನವು ಸರಕಾರದ ಸೊತ್ತಾಗಿರಬಹುದು. ಆದರೆ ಅಯ್ಯಪ್ಪನಿಗೆ ಸಂಬಂಧಪಟ್ಟ ಆಭರಣಗಳು ನಮ್ಮ ಕುಟುಂಬದ ಸ್ವತ್ತಾಗಿರುತ್ತದೆ. ಅದನ್ನ ಬಲವಂತವಾಗಿ ಯಾರೂ ತರಿಸಿಕೊಳ್ಳಲಾಗುವುದಿಲ್ಲ. ಹೆಂಗಸರು ಪ್ರವೇಶಿಸುವ ಶಬರಿಮಲೆಗೆ ಇನ್ನು ಮುಂದೆ ಪಂದಳ ರಾಜಮನೆತನದವರು ಕಾಲಿಡುವುದಿಲ್ಲ ಎಂಬ ಸಂದೇಶಗಳು ಹರಿದಾಡುತ್ತಿದ್ದು, ಇದು ಆಧಾರ ರಹಿತ ಸುಳ್ಳು ವದಂತಿ ಎಮದು ಪಂದಳ ಅರಮನೆಯ ಅಧಿಕೃತ ಪ್ರಕಟಣೆ ತಿಳಿಸಿದೆ.
ಪ್ರಕಟಣೆಯಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಕೆಲವೊಂದು ವಿಚಾರಗಳು ಸತ್ಯಕ್ಕೆ ದೂರವಾದದ್ದು, ಸುಳ್ಳು ಸುದ್ದಿಗಳನ್ನು ನಂಬಬೇಡಿ. ಅಯ್ಯಪ್ಪ ದೇಗುಲದ ಬಾಗಿಲು ಮುಚ್ಚಿದ ಬಳಿಕ ಆಭರಣಗಳು ಅರಮನೆಯಲ್ಲೇ ಇರುತ್ತವೆ. ಸಂಪ್ರದಾಯವನ್ನು ಮುರಿಯುವ ಪ್ರಶ್ನೆಯೇ ಇಲ್ಲ. ಪಂದಳ ರಾಜ ಮನೆತನದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಪಂದಳ ರಾಜ ಮನೆತನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.