HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               ಮಹತ್ವದ ಪ್ರಕರಣಗಳ ತ್ವರಿತಗತಿಯ ವಿಚಾರಣೆಗೆ ಮೊದಲ ಆದ್ಯತೆ: ಗೊಗೋಯ್
    ನವದೆಹಲಿ: ಮಹತ್ವದ ಪ್ರಕರಣಗಳ ತ್ವರಿತಗತಿಯ ವಿಚಾರಣೆಗೆ ಮೊದಲ ಆದ್ಯತೆ ನೀಡುವುದಾಗಿ ಸುಪ್ರೀಂಕೋಟರ್್ ನ ಮುಖ್ಯನ್ಯಾಯಮೂತರ್ಿ ರಂಜನ್ ಗೊಗೋಯ್ ಹೇಳಿದ್ದಾರೆ.
    ಸುಪ್ರೀಂಕೋಟರ್್ ನ 46ನೇ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವತಚನ ಸ್ವೀಕರಿಸಿ ಮಾತನಾಡಿದ  ಅವರು ತ್ವರಿತಗತಿಯ ಪ್ರಕರಣಗಳ ವಿಚಾರಣೆಗೆ ಮೊದಲ ಆದ್ಯತೆ ನೀಡಲಾಗುವುದು, ಕೆಲವು ಮಾನದಂಡ ನಿಗಧಿ ಪಡಿಸುವವರೆಗೆ ಈ ವಿಧಾನ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ,
   ನಿಗದಿ ಮಾನದಂಡಗಳ ಬಗ್ಗೆ ನಾವು ಕೆಲಸ ಮಾಡುತ್ತಿದ್ದು, ಅದು ಹೇಗೆ ನಡೆಯುತ್ತದೆ ಎಂಬುದನ್ನು ನೋಡುತ್ತೇವೆ ಎಂದು ತಿಳಿಸಿದ್ದಾರೆ. ಒಂದು ವೇಳೆ ನಾಳೆಯೇ ಕೆಲವರು ಗಲ್ಲು ಶಿಕ್ಷೆಗೆ ಒಳಗಾಗುತ್ತಿದ್ದಾರೆ ಎಂದು ತಿಳಿದು ಬಂದರೆ ಅಂತಹ ಕೇಸ್ ಗಳ ಬಗ್ಗೆ ಗಮನ ಹರಿಸುತ್ತೇವೆ ಎಂದು ಹೇಳಿದ್ದಾರೆ.
  ದೆಹಲಿಯ ರಾಷ್ಟ್ರಪತಿ ಭವನದಲ್ಲಿ  63 ವರ್ಷದ ರಂಜನ್ ಗೊಗೋಯ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಮಾಣ ವಚನ ಬೋಧಿಸಿದರು, ಜಸ್ಟೀಸ್ ಗಗೋಯ್ ಅವರ ಅಧಿಕಾರವಧಿ13 ತಿಂಗಳಿದೆ. ಮುಂದಿನ ವರ್ಷ ನವೆಂಬರ್ 17 ಕ್ಕೆ ಅವರು ನಿವೃತ್ತರಾಗುವರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries