ಪೈವಳಿಕೆಯಲ್ಲಿ ಪಂಚಾಯತಿ ಮಟ್ಟದ ಕಾಯರ್ಾಗಾರ
ಉಪ್ಪಳ: ಪೈವಳಿಕೆ ಗ್ರಾಮ ಪಂಚಾಯತಿ ಮಟ್ಟದ ಅಕಾಡೆಮಿಕ್ ಮಾಸ್ಟರ್ ಪ್ಲಾನ್ ನಿರ್ವಹಣಾ ಯೋಜನೆ ತಯಾರಿಯ ಕಾಯರ್ಾಗಾರ ಶನಿವಾರ ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಿತು.
ಪೈವಳಿಕೆ ಗ್ರಾಮಪಂಚಾಯತಿ ಅಧ್ಯಕ್ಷೆ ಭಾರತಿ ಜೆ ಶೆಟ್ಟಿ ಉದ್ಘಾಟಿಸಿದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಸುನಿತ ವಾಲ್ಟಿ ಡಿಸೋಜ ಅಧ್ಯಕ್ಷತೆ ವಹಿಸಿದರು. ಬ್ಲಾಕ್ ಸಂಪನ್ಮೂಲ ಕೇಂದ್ರದ ತರಬೇತುದಾರ ಗುರುಪ್ರಸಾದ್ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ಯಾಮಲ ಪಿ ಶುಭಾಶಂಸನೆಗೈದರು. ನಾರಾಯಣ ನಾಯ್ಕ್ ಸ್ವಾಗತಿಸಿ, ವಂದಿಸಿದರು.