ಜಾನಪದಗೀತಾ ಸ್ಪರ್ಧೆಯಲ್ಲಿ ಅನ್ವಿತಾ ತಲ್ಪನಾಜೆಗೆ ಪ್ರಥಮ
0
ಡಿಸೆಂಬರ್ 04, 2018
ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಕಾಸರಗೋಡು ಜಿಲ್ಲಾ ಮಟ್ಟದ ವಿದ್ಯಾರಂಗ ಕಲಾಸಾಹಿತ್ಯ ವೇದಿಕೆಯ ಪ್ರತಿಭೋತ್ಸವದಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಜಾನಪದ ಗೀತೆ ಸ್ಪರ್ಧೆಯಲ್ಲಿ ಅನ್ವಿತಾ ತಲ್ಪಣಾಜೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ವಿದ್ಯಾಗಿರಿ ಶಾಲೆಯ 5 ತರಗತಿಯ ವಿದ್ಯಾರ್ಥಿನಿಯಾಗಿದ್ದಾಳೆ.