HEALTH TIPS

ಅರ್ಜಿ ಆಹ್ವಾನ

ಮುಳ್ಳೇರಿಯ: ಕಾರಡ್ಕ ಬ್ಲಾಕ್ ಪಂಚಾಯತಿ 2018-19 ವಾರ್ಷಿಕ ಯೋಜನೆಯಲ್ಲಿ ಅಳವಡಿಸಿ ಜಾರಿಗೊಳಿಸುವ ಪರಿಶಿಷ್ಟ ಜಾತಿ-ಪಂಗಡ ವಿದ್ಯಾರ್ಥಿಗಳಿಗೆ ನೀಡಲಾಗುವ ಮೆರಿಟಾರಿಯಸ್ ವಿದ್ಯಾರ್ಥಿವೇತನ ಯೋಜನೆಗೆ ಅರ್ಹರಾದ ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ, ಡಿಪ್ಲೊಮಾ ತರಬೇತಿ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸರಕಾರಿ-ಅನುದಾನಿತ ಸಂಸ್ಥೆಗಳಲ್ಲಿ ಮೆರಿಟ್ ವ್ಯವಸ್ಥೆಯಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ಅರ್ಹತಾ ಪತ್ರಗಳ ಸಹಿತ ಡಿ.15ರ ಮುಂಚಿತವಾಗಿ ಕಾರಡ್ಕ ಬ್ಲಾಕ್ ಪಂಚಾಯತಿ ಪರಿಶಿಷ್ಟ ಜಾತಿ-ಪಂಗಡ ಅಭಿವೃದ್ಧಿ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಎಸ್ಸಿ ಪ್ರಮೋಟರನ್ನು ಯಾ 9947209686 ಎಂಬ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries