ಕುಂಬಳೆ: ಪ್ರಸಿದ್ದ ಕಣಿಪುರ ಶ್ರೀಗೋಪಾಲಕೃಷ್ಣ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ನಾಳೆಯಿಂದ (ಜ.14) ಜ.18ರ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ನಾಳೆ ಬೆಳಿಗ್ಗೆ8ಕ್ಕೆ ಕೆ.ವಿ.ರಾಜನ್ ಮಾರಾರ್ ಪಯ್ಯನ್ನೂರು ಅವರಿಂದ ಸೋಪಾಲ ಸಂಗೀತ ನಡೆಯಲಿದೆ. 9.30ಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, 10 ರಿಂದ ಶ್ರೀಬಲಿ, ಧವಜಾರೋಹಣ, ತುಲಾಭಾರ ಸೇವೆ, ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5ಕ್ಕೆ ನಡೆ ತೆರೆಯುವುದು, 6.30ಕ್ಕೆ ದೀಪಾರಾಧನೆ, ಸಾಂಸ್ಕøತಿಕ ಕಾರ್ಯಕ್ರಮದಂಗವಾಗಿ ಕೊಂಡೆವೂರಿನ ಭಾರತೀ ಸವಿಜೀವನಂ ನಾಟ್ಯಾಲಯದವರಿಂದ ಭರತನಾಟ್ಯ, ಶ್ರೀಮತಿ ಕೆ. ಭಟ್ ಪುದ್ಯೋಡು ಬಳಗದವರಿಂದ ಶಾಸ್ತ್ರೀಯ ಸಂಗೀತ ಕಚೇರಿ, ರಾತ್ರಿ 8.30 ರಿಂದ ಉತ್ಸವ ಬಲಿ, ರಂಗಪೂಜೆ ನಡೆಯಲಿದೆ.
ಜ.15 ರಂದು ಮಂಗಳವಾರ ಬೆಳಿಗ್ಗೆ6 ರಿಂದ ಉತ್ಸವ ಶ್ರೀಭೂತಬಲಿ, 8 ರಿಂದ 9.30ರ ವರೆಗೆ ಭಜನಾ ಸಂಕೀರ್ತನೆ, 10.30 ರಿಂದತುಲಾಭಾರ ಸೇವೆ, 12.30ಕ್ಕೆ ಮಹಾಪೂಜೆ, ನಿತ್ಯಬಲಿ, ಅನ್ನದಾನ, ಸಂಜೆ 4.30ಕ್ಕೆ ನಡೆ ತೆರೆಯುವುದು, 6.30ಕ್ಕೆ ದೀಪಾರಾಧನೆ, 6.30 ರಿಂದ ಕೇಳಿಕೊಟ್ಟು ಸೇವೆ, ಯಕ್ಷಗಾನ ತಾಳಮದ್ದಳೆ, 8.30 ರಿಂದ ಸಣ್ಣ ದೀಪೋತ್ಸವ, ಶ್ರೀಬಲಿ, ಪೂಜೆ, 11.30 ರಿಂದ ಕಟೀಲು ಶ್ರೀದುರ್ಗಾಪರಮೇಶ್ವರಿ ಮೇಳದವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ.
ಜ.16 ರಂದು ಬುಧವಾರ ಬೆಳಿಗ್ಗೆ 6 ರಿಂದ ಉತ್ಸವ ಶ್ರೀಭೂತಬಲಿ, 8 ರಿಂದ 9.30ರ ವರೆಗೆ ಭಜನಾ ಸಂಕೀರ್ತನೆ, 10.30 ರಿಂದ ತುಲಾಭಾರ ಸೇವೆ, 12.30ಕ್ಕೆ ಮಹಾಪೂಜೆ, ನಿತ್ಯಬಲಿ, ಅನ್ನದಾನ, ಸಂಜೆ 4.30ಕ್ಕೆ ನಡೆ ತೆರೆಯುವುದು,6.30ಕ್ಕೆ ವಿಶ್ವರೂಪ ದರ್ಶನ, ಬಾಲ ಯುವ ಗಾಯಕಿ ಸೂರ್ಯ ಗಾಯತ್ರೀ ಇವರಿಂದ ಭಕ್ತಿಸಂಗೀತ ಕಾರ್ಯಕ್ರಮ, ರಾತ್ರಿ 9ಕ್ಕೆ ನಡು ದೀಪೋತ್ಸವ, ಶ್ರೀಬಲಿ, ಪೂಜೆ ನಡೆಯಲಿದೆ.
ಜ.17 ರಂದು ಗುರುವಾರ ಬೆಳಿಗ್ಗೆ 6 ರಿಂದ ಉತ್ಸವ ಶ್ರೀಭೂತಬಲಿ, 8 ರಿಂದ 9.30ರ ವರೆಗೆ ಭಜನಾ ಸಂಕೀರ್ತನೆ, 10.30 ರಿಂದ ತುಲಾಭಾರ ಸೇವೆ, 12.30ಕ್ಕೆ ಮಹಾಪೂಜೆ, ನಿತ್ಯಬಲಿ, ಅನ್ನದಾನ, ಸಂಜೆ 4.ಕ್ಕೆ ನಡೆ ತೆರೆಯುವುದು, ಕುಂಬಳೆಯ ನಾಟ್ಯನಿಲಯದ ವಿದ್ಯಾಲಕ್ಷ್ಮೀ ಕೆ. ಬಳಗದವರಿಂದ ನೃತ್ಯ ಸಂಭ್ರಮ, ಸಂಜೆ 6ಕ್ಕೆ ತಾಯಂಬಕ, 6.30ಕ್ಕೆ ದೀಪಾರಾಧನೆ, 8.30 ರಿಂದ ಶ್ರೀಬಲಿ ಉತ್ಸವ, ರಾತ್ರಿ 9.45 ರಿಂದ ಐತಿಹಾಸಿಕ ವಿಶೇಷ ಬೆಡಿ ಪ್ರದರ್ಶನ, ಮುಂಜಾನೆ 2.45 ರಿಂದ ಶಯನ, ಕವಾಟ ಬಂಧನ ನಡೆಯಲಿದೆ.
ಜ.18 ರಂದು ಶುಕ್ರವಾರ ಬೆಳಿಗ್ಗೆ 6ಕ್ಕೆಕವಾಟೋದ್ಘಾಟನೆ, 9.30 ರಿಂದ10.30ರ ವರೆಗೆ ಭಜನಾ ಸಂಕೀರ್ತನೆ, 10.30 ರಿಂದ ತುಲಾಭಾರ ಸೇವೆ, 12.30ಕ್ಕೆ ಮಹಾಪೂಜೆ, ಅನ್ನದಾನ, ಸಂಜೆ 4.30ಕ್ಕೆ ನಡೆ ತೆರೆಯುವುದು, 6.30ಕ್ಕೆ ದೀಪಾರಾಧನೆ, 4.30 ರಿಂದ ಯಕ್ಷಧ್ರುವ ಪಟ್ಲ ಪೌಂಡೇಶನ್ ಕುಂಬಳೆ ಘಟಕದ ವತಿಯಿಂದ ಯಕ್ಷ ಗಾನ ವೈಭವ, ರಾತ್ರಿ 8.30 ರಿಂದ ಉತ್ಸವ ಶ್ರೀಬಲಿ, ಘೋಷಯಾತ್ರೆ, ಶೇಡಿಗುಮ್ಮೆಯಲ್ಲಿ ಅವಭೃತ ಸ್ನಾನ, 10 ರಿಂದ ಯಕ್ಷಮಿತ್ರರು ಮುಜುಂಗಾವು ತಂಡದವರಿಂದ ಯಕ್ಷಗಾನ ಬಯಲಾಟ, ರಾತ್ರಿ 12.30ರಿಂದ ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಧ್ವಜಾವರೋಹಣ ನಡೆಯಲಿದೆ. ಜ.19 ರಂದು ಶನಿವಾರ ಬೆಳಿಗ್ಗೆ 10 ರಿಂದ ಶ್ರೀದೇವರಿಗೆ ಪಂಚಾಮೃತ ಮತ್ತು ಎಳನೀರು ಅಭಿಷೇಕ, 12.30ಕ್ಕೆ ಮಹಾಪೂಜೆ, ಶ್ರೀಬಲಿ, ಅನ್ನದಾನ, ಸಂಜೆ 6.30ಕ್ಕೆ ದೀಪಾರಾಧನೆ, 7 ರಿಂದ ಭಜನೆ, 8ಕ್ಕೆ ಮಹಾಪೂಜೆ, ಶ್ರೀಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದದೊಂದಿಗೆಉತ್ಸವ ಸಂಪನ್ನಗೊಳ್ಳಲಿದೆ.