ಪೆರ್ಲ:ಸ್ವರ್ಗ ಸ್ವಾಮಿ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.18ರಂದು ಬಾನಾಡಿ- 2019 ಪಕ್ಷಿ ವೈವಿಧ್ಯತೆಯ ಪರಿಚಯ ಕಾರ್ಯಕ್ರಮ ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ನಡೆಯಲಿದೆ.ಕುಂಬಳೆ ಹೋಲಿ ಫ್ಯಾಮಿಲಿ ಶಾಲಾ ಶಿಕ್ಷಕ, ರಾಜು ಕಿದೂರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಲಿದ್ದಾರೆ.