HEALTH TIPS

ಜ.26 ರಂದು ಸುಗಮ ಸಂಗೀತ


       ಬದಿಯಡ್ಕ: ಏತಡ್ಕದ ಕುಂಬ್ಡಾಜೆ ಗ್ರಾಮ ಸೇವಾ ಸಂಘ ಗ್ರಂಥಾಲಯದ ಆಶ್ರಯದಲ್ಲಿ ಸುಗಮ ಸಂಗೀತ ಮತ್ತು ಕೀ ಬೋರ್ಡ್ ವಾದನ ಕಾರ್ಯಕ್ರಮ ಜ.26 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರ ವರೆಗೆ ಏತಡ್ಕ ಅನುದಾನಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಲಿದೆ.
      ಬದಿಯಡ್ಕದ ವಿದ್ಯಾಪಲ್ಲವಿ ಸಂಗೀತ ಶಾಲೆಯ ನಿರ್ದೇಶಕ ವಿದ್ವಾನ್ ನಟರಾಜ ಶರ್ಮ ಬಳ್ಳಪದವು ಮತ್ತು ಅವರ ಶಿಷ್ಯರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries