ಮಂಜೇಶ್ವರ: ಮೀಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜೆ.ಆರ್.ಸಿ ವಿದ್ಯಾಥಿಗಳಿಗೆ ವಿಚಾರ ಸಂಕಿರಣ ಸೋಮವಾರ ಜರಗಿತು. ಮೀಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಭಾಕರ್ ರೈ ಇವರು ವಿದ್ಯಾರ್ಥಿಗಳಿಗೆ ಹಾಸಿಗೆ ಹಿಡಿದಿರುವ ರೋಗಿಗಳ ಆರೈಕೆ ಹಾಗು ಅವರೊಂದಿನ ವರ್ತನೆಯ ಕುರಿತಾದ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಶೋಭಾ, ಆರೋಗ್ಯ ಪರಿವೀಕ್ಷಕ ಧರ್ಮೇಂದ್ರ ಉಪಸ್ಥಿತರಿದ್ದರು.
ಜೆ.ಆರ್.ಸಿ ವಿದ್ಯಾರ್ಥಿಗಳಿಗೆ ವಿಚಾರ ಸಂಕಿರಣ
0
ಜನವರಿ 30, 2019