ಮುಖಪುಟಉಪಜಿಲ್ಲಾ ವಿದ್ಯಾಧಿಕಾರಿಗಳಿಗೆ ಸನ್ಮಾನ ಉಪಜಿಲ್ಲಾ ವಿದ್ಯಾಧಿಕಾರಿಗಳಿಗೆ ಸನ್ಮಾನ 0 samarasasudhi ಜನವರಿ 30, 2019 ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ವಸಂತೋತ್ಸವ ಸಮಾರಂಭದಲ್ಲಿ ಈ ವರ್ಷ ವೃತ್ತಿಯಿಂದ ನಿವೃತ್ತರಾಗಲಿರುವ ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೈಲಾಸಮೂರ್ತಿ ಕೆ. ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ನವೀನ ಹಳೆಯದು