ಬದಿಯಡ್ಕ : ಕನ್ನಡ ಸಾಹಿತ್ಯ ಪರಿಷತ್ತಿನ ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಇದೇ ಜ.19 ಹಾಗೂ 20ರಂದು ನಡೆಯುವ ಕಾಸರಗೋಡು ಜಿಲ್ಲಾ ಮಟ್ಟದ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕಾಸರಗೋಡು ಜಿಲ್ಲೆಯ ಶಾಲಾ ಮಕ್ಕಳಿಗೆ ಸ್ವರಚಿತ ಚಿತ್ರಕಲೆ, ಕರಕುಶಲ ವಸ್ತುಗಳ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ಕಲಾವಿದರು ತಾವು ರಚಿಸಿದ ಕೃತಿಗಳನ್ನು ಪ್ರದರ್ಶನಕ್ಕೆ ಯೋಗ್ಯವಾಗುವ ರೀತಿಯಲ್ಲಿ ಸಿದ್ಧಪಡಿಸಿ ತರಬೇಕು. ಆಸಕ್ತರು ಜ.18ರ ಮೊದಲು ನೀರ್ಚಾಲು ಶಾಲೆಯ ಚಿತ್ರಕಲಾ ಶಿಕ್ಷಕ ಕೋರಿಕ್ಕಾರು ಗೋವಿಂದ ಶರ್ಮ(9946046561)ರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಜಿಲ್ಲಾ ಸಾಹಿತ್ಯ ಸಮ್ಮೇಳನ - ಕಲಾ ಪ್ರದರ್ಶನಕ್ಕೆ ಅವಕಾಶ
0
ಜನವರಿ 13, 2019