ಸಮರಸ ಚಿತ್ರ ಸುದ್ದಿ: ಬದಿಯಡ್ಕ: ನೀರ್ಚಾಲು ಶ್ರೀಧರ್ಮಶಾಸ್ತಾ ಭಜನಾ ಮಂದಿರದಲ್ಲಿ ಶನಿವಾರ ನಡೆದ ಅಯ್ಯಪ್ಪ ಸ್ವಾಮಿ ಛಾಯಾಚಿತ್ರ ಪುನಃ ಪ್ರತಿಷ್ಠೆ ಮತ್ತು ಅಯ್ಯಪ್ಪ ತಿರುವಿಳಕ್ಕು ಮಹೋತ್ಸವದ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಕುಂಬಳೆಯ ನಾಟ್ಯ ವಿದ್ಯಾಲಯದ ವಿದುಷಿಃ ವಿದ್ಯಾಲಕ್ಷ್ಮೀ ಕುಂಬಳೆ ಇವರ ಶಿಷ್ಯವೃಂದದವರಿಂದ ನೃತ್ಯ ಸಂಭ್ರಮ ನಡೆಯಿತು.