HEALTH TIPS

ವಿ.ಬಿ.ಕುಳಮರ್ವ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ


        ಕುಂಬಳೆ: ಕೋಲಾರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಫೆಬ್ರವರಿ ಮೂರರಂದು ನಡೆಯಲಿರುವ ಸಿರಿಗನ್ನಡ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಕೇರಳ ರಾಜ್ಯ ಪ್ರತಿನಿಧಿಯಾಗಿ ಕಾಸರಗೋಡಿನ ಹಿರಿಯ ಸಾಹಿತಿ, ಶಿಕ್ಷಣ ತಜ್ಞ ವಿ.ಬಿ.ಕುಳಮರ್ವ ಆಯ್ಕೆಯಾಗಿದ್ದಾರೆ. ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಕೆ.ಎಂ.ಜೆ.ಮೌನಿ ಅವರು ಈ ಬಗ್ಗೆ ಅಧಿಕೃತ ಆಹ್ವಾನವನ್ನು ಇತ್ತೀಚೆಗೆ ವಿ.ಬಿ.ಕುಳಮರ್ವ ಅವರಿಗೆ ಹಸ್ತಾಂತರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries