ಕಾಸರಗೋಡು: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಫೆ.18 ರಿಂದ 24 ರ ವರೆಗೆ ನಡೆಯಲಿರುವ ವಿಶ್ವಜಿತ್ ಅತಿರಾತ್ರ ಸೋಮಯಾಗದ ಪ್ರಚಾರಾರ್ಥವಾಗಿ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಅಭಿಮಾನದಂಗವಾಗಿ ಚಿತ್ತೈಸಿದ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರಿಗೆ ಪಳ್ಳಿಕೆರೆ ಶಕ್ತಿನಗರ ದೇವರಮನೆ ಶ್ರೀ ರವಳನಾಥ ಅಮ್ಮನವರು ಮಹಿಷಮರ್ದಿನಿ ಶ್ರೀ ಗೋಪಾಲಕೃಷ್ಣ ಕ್ಷೇತ್ರದಲ್ಲಿ ಭವ್ಯ ಸ್ವಾಗತ ನೀಡಲಾಯಿತು.
ವಿಷ್ಣು ಸಮಸ್ರನಾಮ ರಥಕ್ಕೆ ಪಳ್ಳಿಕ್ಕೆರೆಯಲ್ಲಿ ಸ್ವಾಗತ
0
ಜನವರಿ 15, 2019