ಮುಖಪುಟಇಂದು ಅಧ್ಯಾಪಕ ಹುದ್ದೆಗೆ ಸಂದರ್ಶನ ಇಂದು ಅಧ್ಯಾಪಕ ಹುದ್ದೆಗೆ ಸಂದರ್ಶನ 0 samarasasudhi ಜನವರಿ 21, 2019 ಕುಂಬಳೆ: ಅಂಗಡಿಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಕನ್ನಡ ಅಧ್ಯಾಪಕ ಹುದ್ದೆ ಖಾಲಿಯಿದ್ದು, ಆಸಕ್ತ ಉದ್ಯೋಗಾರ್ಥಿಗಳು ಜ.22 ರಂದು ಬೆಳಗ್ಗೆ 11 ಗಂಟೆಗೆ ಶಾಲಾ ಕಚೇರಿಯಲ್ಲಿ ಹಾಜರಾಗಲು ತಿಳಿಸಲಾಗಿದೆ. ನವೀನ ಹಳೆಯದು