ಸಮರಸ ಚಿತ್ರ ಸುದ್ದಿ: ಉಪ್ಪಳ: ಫೆಬ್ರವರಿ ಮೊದಲ ವಾರದಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿ ನಡೆಯಲಿರುವ 65ನೇ ರಾಷ್ಟ್ರೀಯ ಶಾಲಾ ಕ್ರೀಡೋತ್ಸವದಲ್ಲಿ ಹುಡುಗಿಯರ ಸೋಫ್ಟ್ ಬಾಲ್ ವಿಭಾಗದಲ್ಲಿ ಕೇರಳ ರಾಜ್ಯ ತಂಡದ ಪ್ರತಿನಿಧಿಯಾಗಿ ಭಾಗವಹಿಸುತ್ತಿರುವ ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿನಿ ಅಶ್ವಿನಿಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.