ಕುಂಬಳೆ : ಕಾಸರಗೋಡು ಜಿಲ್ಲೆಯ ವಿವಿಧ ಕನ್ನಡ ಶಾಲೆಗಳಿಗೆ ಕನ್ನಡ ಮಾಧ್ಯಮ ತರಗತಿಗೆ ಮಲಯಾಳ ಶಿಕ್ಷಕರನ್ನು ನೇಮಿಸಿದ ಸರ್ಕಾರದ ನೀತಿಯನ್ನು ದೇಶೀಯ ಅಧ್ಯಾಪಕ ಪರಿಷತ್(ಎನ್‍ಟಿಯು) ಕಾಸರಗೋಡು ಜಿಲ್ಲಾ ಸಮಿತಿ ಖಂಡಿಸಿದೆ. ಈ ನೀತಿಯಿಂದಾಗಿ ಮಕ್ಕಳ ಭವಿಷ್ಯಕ್ಕೆ ತೊಂದರೆ ಆಗುತ್ತದೆ.ಆದುದರಿಂದ ಅಂತಹ ಅಧ್ಯಾಪಕರನ್ನು ಬೇರೆ ಮಲಯಾಳ ಶಾಲೆಗೆ ವರ್ಗಾಯಿಸಿ ಕನ್ನಡ ಮಾಧ್ಯಮ ಶಾಲೆಗಳಿಗಳ ರಕ್ಷಣೆ ಮಾಡಲು ಸರಕಾರ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಪ್ರಬಲ ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದೆ.
ಕನ್ನಡ ಬಾರದ ಮಲೆಯಾಳಿ ಶಿಕ್ಷಕ ನೇಮಕ-ಎನ್‍ಟಿಯು ಖಂಡನೆ
0
ಜನವರಿ 09, 2019