ಮೊಗೇರ ಸಂಘದ ವಾರ್ಷಿಕ ಮಹಾಸಭೆ ಫೆ.10 ರಂದು
0
ಫೆಬ್ರವರಿ 08, 2019
ಬದಿಯಡ್ಕ : ಕಾಸರಗೋಡು ಜಿಲ್ಲಾ ಮೊಗೇರ ಸಂಘದ ವಾರ್ಷಿಕ ಮಹಾಸಭೆ ಫೆ. 10 ರಂದು ಭಾನುವಾರ ಬೆಳಿಗ್ಗೆ 10ಕ್ಕೆ ಬದಿಯಡ್ಕದ ನಿರಂತರ ಕಲಿಕಾ ಕೇಂದ್ರದಲ್ಲಿ ಜರಗಲಿರುವುದು. ಸಮುದಾಯದ ಸರ್ವ ಸದಸ್ಯರು, ಜಿಲ್ಲಾ ಸದಸ್ಯರು ಹಾಗೂ ಪ್ರಾದೇಶಿಕ ಸಮಿತಿಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಹವಹಿಸಬೇಕಾಗಿ ಸಂಘದ ಪ್ರಧಾನ ಕಾರ್ಯದರ್ಶಿ ವಿನೋದ್ ಬೇಪು ಪ್ರಕಟನೆಯಲ್ಲಿ ತಿಳಿಸಿದ್ದಾರೆ.