ಮಂಜೇಶ್ವರ: ಮಂಜೇಶ್ವರ ಸಿರಿಗನ್ನಡ ಅಭಿಮಾನಿಗಳ ಸಂಘ,ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸಮಿತಿ ಗಿಳಿವಿಂಡು, ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ವತಿಯಿಂದ ಫೆ.7ರಂದು ಸಂಜೆ 5 ಗಂಟೆಗೆ ಮಂಜೇಶ್ವರ ಗೋವಿಂದ ಪೈ ಸ್ಮಾರಕ ನಿವಾಸದಲ್ಲಿ "ಗಡಿನಾಡ ಜನಪದ ಕಲಾ ಉತ್ಸವ" ಜರುಗಲಿದೆ.
ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಕೇರಳ ತುಳು ಅಕಾಡೆಮಿ ಅಧ್ಯಕ್ಷ ಉಮೇಶ್ ಎಂ.ಸಾಲ್ಯಾನ್, ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸಮಿತಿ ಕಾರ್ಯದರ್ಶಿ ಕೆ.ಆರ್.ಜಯಾನಂದ್, ಆಡಳಿತಾಧಿಕಾರಿ ಡಾ.ಕೆ.ಕಮಲಾಕ್ಷ, ಜಿಲ್ಲಾ ಹಣಕಾಸು ಅಧಿಕಾರಿ ಕೆ.ಸತೀಶನ್ ಉಪಸ್ಥಿತರಿರುವರು.
ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಚಿಂತಾಮಣಿ ಗಾಯತ್ರಿ ತಂಡದಿಂದ ಸಮೂಹ ಜಾನಪದ ನೃತ್ಯ, ಹೊಸಕೋಟೆಯ ರಶ್ಮಿ ವಿ. ತಂಡದಿಂದ ಸಮೂಹ ಶಾಸ್ತ್ರೀಯ ನೃತ್ಯ, ಬೆಂಗಳೂರಿನ ಸುಜಾತಾ ತಂಡದಿಂದ ಸುಗಮ ಸಂಗೀತ, ಕೆ.ನಾಗರಾಜ ತಂಡದಿಂದ "ಅವ್ವ" ಸಾಮಾಜಿಕ ನಾಟಕ, ಡಿ.ದೇವರಾಜ್ ತಂಡದಿಂದ ರಂಗಗೀತೆಗಳು ನಡೆಯಲಿವೆ.