HEALTH TIPS

ಸುರಿಳೀ ಹಿಂದಿ ಕಾರ್ಯಕ್ರಮ

ಮಂಜೇಶ್ವರ: ಮೀಯಪದವಿನ ವಿದ್ಯಾವರ್ಧಕ ಪೌಢ ಪ್ರಾಥಮಿಕ ಶಾಲೆಯಲ್ಲಿ ಸುರೀಳಿ ಹಿಂದೀ ಕಾರ್ಯಕ್ರಮ ಬುಧವಾರ ಜರಗಿತು. ಈ ಸಂದರ್ಭಲ್ಲಿ ಶಾಲಾ ಆಡಳಿತ ಸಲಹೆಗಾರ ಶ್ರೀಧರ ರಾವ್‍ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಸುಧಾಕರ.ವಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ತಿಮ್ಮಪ್ಪ ಭಟ್, ಮಾತೃ ಮಂಡಳಿಯ ಅಧ್ಯಕ್ಷೆ ಸೌಮ್ಯ ಪ್ರಕಾಶ್, ಯು.ಪಿ.ಎಸ್.ಆರ್.ಜಿ.ಕನ್ವೀನರ್ ಮಹಾಬಲೇಶ್ವರ ಭಟ್, ಉರ್ದು ಅಧ್ಯಾಪಕ ಬಾಲಕೃಷ್ಣ.ಎಂ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹಿಂದಿ ಅಧ್ಯಾಪಕ ರಾಮಚಂದ್ರ.ಕೆ.ಎಂ ಸ್ವಾಗತಿಸಿ, ನಿರೂಪಿಸಿದರು. ಹಿಂದಿ ಅಧ್ಯಾಪಕಿ ನಳಿನಿ.ಎ. ವಂದಿಸಿದಸರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries