ಮುಖಪುಟ ರಾಮಾಯಣ ಪರೀಕ್ಷೆಯಲ್ಲಿ ಪ್ರಾಂತ ಮಟ್ಟದಲ್ಲಿ ಪ್ರಥಮ ರಾಮಾಯಣ ಪರೀಕ್ಷೆಯಲ್ಲಿ ಪ್ರಾಂತ ಮಟ್ಟದಲ್ಲಿ ಪ್ರಥಮ 0 samarasasudhi ಫೆಬ್ರವರಿ 10, 2019 ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರೀ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಶಕೀಲಾ ಪಿ. ಭಾರತಿ ಸಂಸ್ಕೃತಿ ಪ್ರತಿಷ್ಠಾನದ ವತಿಯಿಂದ ನಡೆಯುವ ರಾಮಾಯಣ ಪರೀಕ್ಷೆಯಲ್ಲಿ ಪ್ರಾಂತ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ನವೀನ ಹಳೆಯದು