HEALTH TIPS

ಕೇಂದ್ರೀಯ ವಿದ್ಯಾಲಯ ತರಗತಿ ಪ್ರವೇಶ : ಅರ್ಜಿ ಆಹ್ವಾನ

ಕಾಸರಗೋಡು: ಕೇಂದ್ರೀಯ ವಿದ್ಯಾಲಯ ನಂ.ವನ್‍ನಲ್ಲಿ 2019-20 ಶೈಕ್ಷಣಿಕ ವರ್ಷದ ಪ್ರಥಮ ತರಗತಿ ಪ್ರವೇಶಾತಿಗೆ ಆನ್ ಲೈನ್ ಅರ್ಜಿಗಳನ್ನು ಮಾ.ಒಂದರಂದು ಬೆಳಿಗ್ಗೆ 8 ಗಂಟೆಯಿಂದ ಸ್ವೀಕರಿಸಲಾಗುವುದು. ಮಾ.19ರಂದು ಸಂಜೆ 4 ಗಂಟೆ ವರೆಗೆ ಅರ್ಜಿ ಸಲ್ಲಿಸಬಹುದು. ಮಾ.26ರಂದು ಪ್ರವೇಶಾತಿ ಪಡೆದವರ ಮೊದಲ ಹಂತದ ಪಟ್ಟಿ ಪ್ರಕಟಿಸಲಾಗುವುದು. ಸೀಟುಗಳು ಬಾಕಿಯಿರುವ ಸಂಬಂಧ ಎ.9ರಂದು, ಎ.23ರಂದು ಪಟ್ಟಿ ಪ್ರಕಟಿಸಲಾಗುವುದು. ಮಾಹಿತಿಗೆ ದೂರವಾಣಿ ಸಂಖ್ಯೆ : 04994-232787 ಸಂಪರ್ಕಿಸಬಹುದಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries