ಸಮರಸ ಚಿತ್ರ ಸುದ್ದಿ: ಮುಳ್ಳೇರಿಯ: ನಾರಂಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವದ ಸಂದರ್ಭದಲ್ಲಿ ಶಿವಗಿರಿ ಫ್ರೆಂಡ್ಸ್ ಆಟ್ರ್ಸ್ ಮತ್ತು ಸ್ಪೋಟ್ಸ್ ಕ್ಲಬ್ ಶಿವಗಿರಿನಗರ ನಾರಂಪಾಡಿ ಇವರಿಂದ ಸತತ 15ನೇ ವರ್ಷ ಆಕರ್ಷಕ ಮೆರವಣಿಗೆಯ ಮೂಲಕ ಶ್ರೀ ಕ್ಷೇತ್ರಕ್ಕೆ ಪಾತ್ರೆಯನ್ನು ಸಮರ್ಪಿಸಲಾಯಿತು.