ಚಿನ್ನಾರಿಗೆ ಹುಟ್ಟೂರ ಗೌರವ
0
ಫೆಬ್ರವರಿ 08, 2019
ಕಾಸರಗೋಡು: ಖ್ಯಾತ ರಂಗಕರ್ಮಿ, ಕರ್ನಾಟಕ ರಾಜ್ಯ ಉತ್ತಮ ಪ್ರಾದೇಶಿಕ ಚಲನಚಿತ್ರ ಪ್ರಶಸ್ತಿ ವಿಜೇತ ನಿರ್ದೇಶಕ ಕಾಸರಗೋಡು ಚಿನ್ನಾ ಅವರಿಗೆ ಪಿಲಿಕುಂಜೆಯ ಆಟ್ರ್ಸ್ ಆ್ಯಂಡ್ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ಹುಟ್ಟೂರ ಗೌರವ ಪ್ರಶಸ್ತಿ ನೀಡಿ ಇತ್ತೀಚೆಗೆ ಸಮ್ಮಾನಿಸಲಾಯಿತು. ಪದಾಧಿಕಾರಿಗಳಾದ ಪ್ರಮೋದ್ ಕುಮಾರ್, ವಾಮನ ಮುಳ್ಳಂಗೋಡು, ಮಹೀಂದ್ರಜೀ, ಯತೀಂದ್ರ ಬಹುಮಾನ ಮುಂತಾದವರು ಉಪಸ್ಥಿತರಿದ್ದರು.