HEALTH TIPS

ಇಂದು ಪಠ್ಯಪುಸ್ತಕ ವಿತರಣೆ

ಕಾಸರಗೋಡು: ಜಿಲ್ಲಾ ಪಂಚಾಯತ್‍ನ 2018-19 ವರ್ಷದ ಯೋಜನೆಯಲ್ಲಿ ಅಳವಡಿಸಿ ಜಾರಿಗೊಳಿಸಿದ ಹೈಯರ್ ಸೆಕೆಂಡರಿ ತತ್ಸಮಾನ ತರಬೇತಿಯ ಪಠ್ಯಪುಸ್ತಕ ವಿತರಣೆಯ ಉದ್ಘಾಟನೆ ಮಾ.7 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾರಂಭವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ.ಬಶೀರ್ ಉದ್ಘಾಟಿಸುವರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries