ಚಿಗುರುಪಾದೆ ದೇವಸ್ಥಾನದಲ್ಲಿ ಶಿವರಾತ್ರಿ ಆಚರಣೆ
0
ಮಾರ್ಚ್ 05, 2019
ಮಂಜೇಶ್ವರ: ಇತಿಹಾಸ ಪ್ರಸಿದ್ಧ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಕಾರ್ಯಕ್ರಮವು ಸಂಭ್ರಮದಿಂದ ಜರಗಿತು. ಮಧ್ಯಾಹ್ನ ಮಹಾಪೂಜೆ, ವಿಶೇಷ ಬಲಿವಾಡುಕೂಟ ಹಾಗೂ ರಾತ್ರಿ ಶಿವರಾತ್ರಿ ಜಾಗರಣೆ, ವಿಶೇಷ ಜಾಮಪೂಜೆಗಳು ಹಾಗೂ ನಾಡಿನ ಭಜನಾತಂಡಗಳಿಂದ ಸೂರ್ಯಾಸ್ತದಿಂದ ಸೂರ್ಯೋದಯದವರೆಗೆ ಭಜನಾ ಕಾರ್ಯಕ್ರಮ ಜರಗಿತು.