HEALTH TIPS

ರವೀಶ ತಂತ್ರಿಗಳಿಂದ ಬಜಕ್ಕೂಡ್ಲು ಕ್ಷೇತ್ರ ಭೇಟಿ

ಸಮರಸ ಚಿತ್ರ ಸುದ್ದಿ: ಪೆರ್ಲ: ಕಾಸರಗೋಡು ಲೋಕಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಅವರು ಗುರುವಾರ ಬಜಕೂಡ್ಲು ಶ್ರೀಮಹಾಲಿಂಗೇಶ್ವರ ದೇವಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಎಣ್ಮಕಜೆ ಪಂಚಾಯತಿ ವ್ಯಾಪ್ತಿಯ ಪ್ರಚಾರಕ್ಕೆ ಚಾಲನೆ ನೀಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries