HEALTH TIPS

ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಜೇಶ್ವರ: ಮಂಜೇಶ್ವರ ಹೊಸಬೆಟ್ಟಿನ ಜಮ್ಮದಮನೆ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ.19 ರಿಂದ 22ರ ವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಮಸ್ಕøತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಒಡಿಯೂರು ಶ್ರೀಗುರುದೇವದತ್ತ ಸಮಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ಅವರು ಭಾನುವಾರ ಒಡಿಯೂರಿನಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭ ರವಿರಾಜ ಶೆಟ್ಟಿ ನಿಟ್ಟೆಗುತ್ತು, ಮಂಜುನಾಥ ಭಂಡಾರಿ ಶೆಡ್ಡೆ, ಗೋಪಾಲ ಶೆಟ್ಟಿ ಅರಿಬೈಲು, ಬಾಲಕೃಷ್ಣ ಶೆಟ್ಟಿ ಜಮ್ಮದಮನೆ, ಉದಯ ಶೆಟ್ಟಿ ಮಂಗಳೂರು, ಜಗನ್ನಾಥ ಶೆಟ್ಟಿ ಮಂಗಳೂರು, ಗುರುರಾಜ ಭಂಡಾರಿ ಕೊಂಡೆವೂರು ಮೊದಲಾದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries