ಶಡ್ರಂಪಾಡಿ ದೇವಳಕ್ಕೆ ಸುಧೀರ್ ಕುಮಾರ್ ಶೆಟ್ಟಿ ಭೇಟಿ
0
ಮಾರ್ಚ್ 05, 2019
ಕುಂಬಳೆ: ಪುನರ್ ನವೀಕರಣಗೊಂಡು ಬ್ರಹ್ಮಕಲಶೋತ್ಸವದ ಭರದ ಸಿದ್ದತೆಯಲ್ಲಿರುವ ಸೂರಂಬೈಲು ಸಮೀಪದ ಶಡ್ರಂಪಾಡಿ ಶ್ರೀಗೋಪಾಲಕೃಷ್ಣ ದೇವಸ್ಥಾನಕ್ಕೆ ಇತ್ತೀಚೆಗೆ ಹಿರಿಯ ಧಾರ್ಮಿಕ, ಸಾಮಾಜಿಕ ಮುಖಂಡ, ಯುಎಇ ಎಕ್ಸೇಂಜ್ ನ ನಿರ್ದೇಶಕ ಸುಧೀರ್ ಕುಮಾರ್ ಶೆಟ್ಟಿ ಎಣ್ಮಕಜೆ ಭೇಟಿನೀಡಿ ಚಟುವಟಿಕೆಗಳ ಅವಲೋಕನ ನಡೆಸಿದರು. ಈ ಸಂದರ್ಭ ಕ್ಷೇತ್ರ ಬ್ರಹ್ಮಕಲಶೋತ್ಸವ ಸಮಿತಿ, ಆಡಳಿತ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.