ಅಂಬೇಡ್ಕರ್ ಜನ್ಮ ದಿನಾಚರಣೆ ಏ.14 ರಂದು
0
ಏಪ್ರಿಲ್ 05, 2019
ಬದಿಯಡ್ಕ : ಅಂಬೇಡ್ಕರ್ ವಿಚಾರ ವೇದಿಕೆಯ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್‍ರರ 128ನೇ ಜನ್ಮದಿನಾಚರಣೆಯು ಏಪ್ರಿಲ್ 14ರಂದು ಬೆಳಿಗ್ಗೆ 10 ಕ್ಕೆ ಬಾರಡ್ಕದ ಅಂಬೇಡ್ಕರ್ ನಗರದಲ್ಲಿ ಜರಗಲಿದೆ. ವಿವಿಧ ಸಂಘಟನೆಗಳ ನೇತಾರರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಬೇಕೆಂದು ವಿಚಾರ ವೇದಿಕೆಯ ಅಧ್ಯಕ್ಷ ರಾಮ ಪಟ್ಟಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.