ಮುಂಬೈ: ಸಾಲದ ಸುಳಿಯಲ್ಲಿ ಸಿಲುಕಿರುವ ಜೆಟ್ ಏರ್ವೇಸ್ ನ ಎಲ್ಲಾ ವಿಮಾನಗಳೂ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಆಂಗ್ಲ ಖಾಸಗಿ ಮಾಧ್ಯಮವೊಂದು ಈ ಬಗ್ಗೆ ವರದಿ ಪ್ರಕಟಿಸಿದೆ. ಈಗಾಗಲೇ 8,000 ಕೋಟಿ ರೂಪಾಯಿ ಸಾಲದ ಸುಳಿಯಲ್ಲಿ ಸಿಲುಕಿರುವ ಜೆಟ್ ಏರ್ವೇಸ್, ಪ್ರಸ್ತುತ 10 ಕ್ಕಿಂತಲೂ ಕಡಿಮೆ ವಿಮಾನಗಳನ್ನು ಕಾರ್ಯಾಚರಣೆಯಲ್ಲಿಟ್ಟಿದೆ. ಈಗ ಜೆಟ್ ಏರ್ವೇಸ್ ನ ಎಲ್ಲಾ ವಿಮಾನಗಳು ತಾತ್ಕಾಲಿಕವಗಿ ಸ್ಥಗಿತಗೊಳ್ಳಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಜೆಟ್ ಏರ್ವೇಸ್ ವಿಮಾನಗಳ ಕಾರ್ಯಾಚರಣೆಗೂ ಆರ್ಥಿಕ ಮುಗ್ಗಟ್ಟು ಎದುರಾಗಿದೆ. ಇದೇ ವೇಳೆ ಜೆಟ್ ಏರ್ವೇಸ್ ನ್ನು ಸಾಲದ ಸುಳಿಯಿಂದ ಹೊರತರಲು ಯೋಜನೆ ರೂಪಿಸಲಾಗುತ್ತಿದೆ.