ಉಪ್ಪಳ: ಬಾಯಾರು ಸಮೀಪದ ಹಿರಣ್ಯದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಪ್ರಾಚೀನ ಇತಿಹಾಸವಿರುವ ಶ್ರೀವನದುರ್ಗಾಪರಮೇಶ್ವರಿ ದೇವಾಲಯದ ಗರ್ಭಗುಡಿಯ ದಾರಂದ ಮುಹೂರ್ತವು ನಾಳೆ(ಏ.19) ರಂದು ವಿದ್ಯುಕ್ತವಾಗಿ ನಡೆಯಲಿದೆ.
ಶುಕ್ರವಾರ ಬೆಳಿಗ್ಗೆ 9.30ಕ್ಕೆ ಕಾಸರಗೋಡು ಶ್ರೀಮಲ್ಲಿಕಾರ್ಜುನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ.ಅನಂತ ಕಾಮತ್ ದಾರಂದ ಮುಹೂರ್ತ ನೆರವೇರಿಸುವರು. ಹಿರಣ್ಯ ಕ್ಷೇತ್ರ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರು, ಸರ್ವ ಸದಸ್ಯರು ಉಪಸ್ಥಿತರಿರುವರು.