ಬದಿಯಡ್ಕ: ಕುಡಾಲ್‍ಮೇರ್ಕಳ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ಕಾಸರಗೋಡು ಜಿಲ್ಲಾ ಮಟ್ಟದ ಕಬ್ - ಬುಲ್ ಬುಲ್ ಉತ್ಸವದಲ್ಲಿ ಕಲ್ಲಕಟ್ಟ ಮಜದೂರರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಬುಲ್‍ಬುಲ್ ವಿದ್ಯಾರ್ಥಿನಿಯರು ದೇಶಭಕ್ತಿ ಗೀತೆ ಪ್ರಥಮ, ಅಭಿನಯಗೀತೆ ಪ್ರಥಮ, ನಾಟಕ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರನ್ನರ್ಸ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡರು.
ಕಬ್ - ಬುಲ್ ಬುಲ್ ಉತ್ಸವ ದಲ್ಲಿ ರನ್ನರ್ ಆಪ್ ಪ್ರಶಸ್ತಿ
0
ಏಪ್ರಿಲ್ 01, 2019