ಕಾಸರಗೋಡು: ಅಮೈ ಕೃಷ್ಣನಗರದ ಶ್ರೀ ಕೃಷ್ಣ ಭಜನಾ ಮಂದಿರದ 18 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಏ.25 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಏ.25 ರಂದು ಬೆಳಿಗ್ಗೆ 7.30 ಕ್ಕೆ ಗಣಪತಿ ಹೋಮ, 8 ಕ್ಕೆ ಶ್ರೀ ಕೃಷ್ಣ ಬಾಲಗೋಕುಲದ ಮಕ್ಕಳಿಂದ ಶ್ರೀ ಕೃಷ್ಣ ಅಷ್ಟೋತ್ತರ ಶತನಾಮಾರ್ಚನೆ, 10 ಕ್ಕೆ ಶ್ರೀ ಸತ್ಯನಾರಾಯಣ ಪೂಜಾ ಕಲಶ ಪ್ರತಿಷ್ಠಾಪನೆ, ಮಧ್ಯಾಹ್ನ 12.30 ಕ್ಕೆ ಪ್ರತಿಷ್ಠಾ ಪೂಜೆ, 1 ಕ್ಕೆ ಅನ್ನ ಸಂತರ್ಪಣೆ, ಸಂಜೆ 6.43 ಕ್ಕೆ ದೀಪ ಪ್ರತಿಷ್ಠೆ, ಏಕಾಹ ಭಜನೆ ಆರಂಭ, ರಾತ್ರಿ 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, 26 ರಂದು ಬೆಳಿಗ್ಗೆ 6.12 ಕ್ಕೆ ದೀಪ ವಿಸರ್ಜನೆ, ಮಂಗಳಾಚರಣೆಯೊಂದಿಗೆ ಸಂಪನ್ನಗೊಳ್ಳಲಿದೆ.