ಮಂಜೇಶ್ವರ: ಕಡಂಬಾರು ಶ್ರೀ ನಾಗಬ್ರಹ್ಮ ಕೋಮಾರು ಚಾಮುಂಡೇಶ್ವರಿ ದೈವಸ್ಥಾನದ ತರವಾಡು ಮನೆ ಗೃಹ ಪ್ರವೇಶ, ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಏ.18 ಮತ್ತು 19 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಏ.19 ರಂದು ಬೆಳಗ್ಗೆ 8 ಕ್ಕೆ ಗಣಪತಿ ಹೋಮ, ಕಲಶ ಪೂಜೆ, 10.21 ಕ್ಕೆ ಗೃಹ ಪ್ರವೇಶ, ಪ್ರತಿಷ್ಠಾ ಕಲಶಾಭಿಷೇಕ, ಮಹಾಪೂಜೆ ನಡೆಯಲಿದೆ.