ನವದೆಹಲಿ: ನಿನ್ನೆ (ಏಪ್ರಿಲ್ 14) ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ 128ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಅಂಬೇಡ್ಕರ್ ಅವರಿಗೆ ಗೌರವ ವಂದನೆ ಸಲ್ಲಿಸಿದ್ದಾರೆ.
"ನಾನು ಭಾರತೀಯ ಸಂವಿಧಾನ ಶಿಲ್ಪಿಸಾಮಾಜಿಕ ನ್ಯಾಯಕ್ಕಾಗಿ ಕೆಲಸ ಮಾಡಿದ ವ್ಯಕ್ತಿ - ಡಾ ಭೀಮರಾವ್ ಅಂಬೇಡ್ಕರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ" ಪ್ರಧಾನಿ ಮೋದಿ ಹಿಂದಿಯಲ್ಲಿ ಟ್ವಿಟ್ ಮಾಡಿದ್ದಾರೆ.
"ಅವರು (ಅಂಬೇಡ್ಕರ್) ನನಗೆ ಸೇರಿದಂತೆ ಕೋಟ್ಯಾಂತರ ಜನರಿಗೆ ಸ್ಪೂರ್ತಿಯಾಗಿದ್ದರು.ಒಬ್ಬ ಶ್ರೀಮಂತ ಕುಟುಂಬದಲ್ಲಿ ಮಾತ್ರವೇ ಜನಿಸಿ ದೊಡ್ಡ ವ್ಯಕ್ತಿಯಾಗಬೇಕಿಲ್ಲ, ಭಾರತದಲ್ಲಿ ಬಡ ಕುಟುಂಬದಲ್ಲಿ ಜನಿಸಿದ ವ್ಯಕ್ತಿಯು ಸಹ ದೊಡ್ಡ ಕನಸು ಕಾಣಬಹುದು, ಅವುಗಳನ್ನು ನನಸಾಗಿಸಿಕೊಳ್ಲಬಹುದು " ಮೋದಿ ವೀಡಿಯೋ ಒಂದನ್ನು ಹಂಚಿಕೊಳ್ಳುವ ಮೂಲಕ ಹೇಳಿದ್ದಾರೆ.