ಸಮರಸ ಚಿತ್ರ ಸುದ್ದೀ: ಕುಂಬಳೆ: ಶಡ್ರಂಪಾಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶದ ಅಂಗವಾಗಿ ನೂತನ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ದೇವರ ಪ್ರತಿಷ್ಠಾ ಕಾರ್ಯಕ್ರಮವು ಭಾನುವಾರ ಜರಗಿತು. ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಯವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.