ಪೆರ್ಲ: ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ಕೇಂದ್ರದ ಆಶ್ರಯದಲ್ಲಿ ಪಡ್ರೆ ಚಂದು ಜನ್ಮಶತಮಾನೋತ್ಸವದ ಸರಣಿ ಕಾರ್ಯಕ್ರಮದ ಅಂಗವಾಗಿ ಏ.28 ರಂದು ರಾತ್ರಿ 7 ಗಂಟೆಯಿಂದ 10 ಗಂಟೆಯ ವರೆಗೆ ಬಾಯಾರು ಶ್ರೀ ಪಂಚಲಿಂಗೇಶ್ವರ ದೇವರು ಮತ್ತು ಮಲರಾಯ ದೈವಂಗಳು ಕ್ಷೇತ್ರದಲ್ಲಿ `ಚಕ್ರವ್ಯೂಹ' ಪ್ರಸಂಗದ ಯಕ್ಷಗಾನ ಜರಗಲಿದೆ. ನಾಟ್ಯಾಚಾರ್ಯ ಸಬ್ಬಣಕೋಡಿ ರಾಮ ಭಟ್ ಅವರ ನಿರ್ದೇಶನದಲ್ಲಿ ಕಾರ್ಯಕ್ರಮ ನಡೆಯುವುದು.
ಇಂದು ಪಡ್ರೆ ಚಂದು ಜನ್ಮಶತಮಾನೋತ್ಸವ ಸರಣಿ ಕಾರ್ಯಕ್ರಮ ಬಾಯಾರಿನಲ್ಲಿ
0
ಏಪ್ರಿಲ್ 27, 2019