ಇಂದಿನಿಂದ ಚಿಪ್ಪಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ದಿನಾಚರಣೆ-ಉತ್ಸವ
0
ಏಪ್ರಿಲ್ 01, 2019
ಉಪ್ಪಳ: ಚಿಪ್ಪಾರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ದಿನಾಚರಣೆ-ವರ್ಷಾವಧಿ ಮಹೋತ್ಸವ ಇಂದು ಹಾಗೂ ನಾಳೆ(ಏ.2 ಮತ್ತು 3) ಶ್ರೀಧೂಮಾಮತಿ ದೈವಗಳ ನೇಮೋತ್ಸವದೊಂದಿಗೆ ಧಾರ್ಮಿಕ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಭಗವದ್ ಕೃಪೆಗೆ ಪಾತ್ರರಾಗಬೇಕೆಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.